ಕರ್ನಾಟಕ ಚಿತ್ರಕಲಾ ಪರಿಷತ್ತಿನ ಚಿತ್ರಕಲಾ ಮಹಾವಿದ್ಯಾಲಯವು ೨೦೨೨-೨೩ನೇ ಶೈಕ್ಷಣಿಕ ಸಾಲಿನ ದೃಶ್ಯೋತ್ಸವ ಕಾರ್ಯಕ್ರಮವನ್ನು ದಿನಾಂಕ: ೨೬.೦೫.೨೦೨೩ರ ಶುಕ್ರವಾರದಂದು ಪ್ರಭಾರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್.ಶ್ರೀನಿವಾಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಸುಬ್ರಮಣ್ಯಕುಕ್ಕೆ ಹಾಗೂ ಶ್ರೀ ದಿನೇಶ್ ಮಗರ್, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಉದ್ಘಾಟನೆ ಮಾಡಿ, ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
